May 2012 archive

ರಷ್ಯಾದಲ್ಲಿ ಭಗವದ್ಗೀತೆಯ ವಿವಾದ

ಭಗವದ್ಗೀತೆಯ ಬಗ್ಗೆ ಎದ್ದಿರುವ ವಿವಾದದ ಕುರಿತು 2 ಮಾತುಗಳು: (ಬರೆದದ್ದು: ದಿಸೆಂಬರ್ 27, 2011) [dropcap]ರ[/dropcap]ಷ್ಯದಲ್ಲಿ ಭಗವದ್ಗೀತೆ  ರಷ್ಯನ್ ಭಾಷೆಯಲ್ಲಿ ಅನುವಾದಿಸಿ ಪ್ರಕಟಗೊಂಡಿದ್ದು, ಅದರಲ್ಲಿ  ಹೇಳಲ್ಪಟ್ಟ ಕೆಲವು ಅಪ್ರಿಯ ಬೋಧನೆ, ಹಿಂಸೆ ಮತ್ತು ಜಾತೀಯತೆಯ ಪ್ರತಿಪಾದನೆ ಇತ್ಯಾದಿಗಳಿಗಾಗಿ ಅದನ್ನು ನಿಷೇಧಿಸಲು ಅಲ್ಲಿನ ನ್ಯಾಯಾಲಯದಲ್ಲಿ ಕೆಲವು ನಾಗರಿಕರು ದಾವೆಯನ್ನು ಹೂಡಿದ್ದಾರೆ. ನ್ಯಾಯಾಲಯದ ತೀರ್ಮಾನವನ್ನು ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಕೆಲವು ಬಲ ಪಂಥೀಯ ಮತ್ತು ಧರ್ಮಾಂಧ ಸಂಸದರು ಸಂಸತ್ತಿನಲ್ಲಿ ಒಂದು ಸುಳಿಗಾಳಿಯನ್ನೇ ಎಬ್ಬಿಸಿದ್ದಾರೆ. ಪ್ರಾಮುಖ್ಯವಾದ ಲೋಕಪಾಲ ಮಸೂದೆ, ಆಹಾರ …

Continue reading