April 2010 archive

Apr 27

ಮೇ ದಿನಾಚರಣೆ

ಮೇ ದಿನಾಚರಣೆಯನ್ನು ಇಂದು ಜಗತ್ತಿನ ಎಲ್ಲ ದೇಶಗಳಲ್ಲಿಯೂ ಕಾರ್ಮಿಕ ವರ್ಗದ ಕ್ರಾಂತಿಕಾರಿ ಹೋರಾಟದ ವಾರ್ಷಿಕ ಜಾಗತಿಕ ದಿನವನ್ನಾಗಿ ಆಚರಿಸಲಾಗುತ್ತದೆ. ಇದಕ್ಕೆ ಕಾರಣವಾಗಿರುವ ಐತಿಹಾಸಿಕ ಘಟಣೆಯು ಘಟಿಸಿದ್ದು ಮೇ ತಿಂಗಳ ತಾ.1, 1786 ರಂದು, ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿರುವ ಶಿಕಾಗೊ ನಗರದ ಹೇ ಚೌಕ ಎಂಬಲ್ಲಿ. ಸಾಮ್ರಾಜ್ಯಶಾಹಿ ಅಮೆರಿಕದ ಒಂದು ಪ್ರಮುಖ ನಗರದಲ್ಲಿ ನಡೆದ ಕಾರ್ಮಿಕ ದಮನದ ಈ ಘಟನೆಯು ಅಂತಹ ಮೊತ್ತ ಮೊದಲನೆಯ ಕ್ರೌರ್ಯವಾಗಿತ್ತು,  ಶ್ರಮಜೀವಿಗಳ ಮರ್ದನ, ದೌರ್ಜನ್ಯ ಹಾಗೂ ಮಾನವೀಯ ಮೌಲ್ಯಗಳ ದಮನ ಇತ್ಯಾದಿಗಳ ಆ ಆರಂಭದ ಹೆಜ್ಜೆಯ ಕರಿ ಛಾಯೆಯುಇಂದಿಗೂ …

Continue reading