September 2010 archive

Sep 29

ಪೇಜಾವರ ಶ್ರೀಗಳವರಲ್ಲಿ ಒಂದೆರಡು ಪ್ರಶ್ನೆಗಳು

ಪೇಜಾವರ ಮಠಾಧೀಶರ ಅಸ್ಪೃಶ್ಯತಾ ನಿರ್ಮೂಲನ ಯೋಜನೆಯ ಬಗ್ಗೆ ಬಹಿರಂಗ ಪತ್ರ (ದಿನಾಂಕ ಸೆಪ್ಟೆಂಬರ್ 29, 2010) ವಿಶ್ವ ಹಿಂದು ಪರಿಷತ್ತಿನ ಸಂಸ್ಥಾಪಕ, ವರಿಷ್ಠ ನಾಯಕ ಹಾಗೂ ‘ಹಿಂದುಗಳು ಎಲ್ಲಾ ಒಂದು’ ಎಂದು ಪ್ರತಿಪಾದಿಸುತ್ತಿರುವ ಉಡುಪಿ ಅಷ್ಠ ಮಠಗಳಲ್ಲೊಂದಾದ  ಪೇಜಾವರ ಶ್ರೀಗಳವರಲ್ಲಿ ನನ್ನ ಒಂದೆರಡು ಪ್ರಶ್ನೆಗಳು. ಶ್ರೀಗಳು ದೀಕ್ಷೆ ಮತ್ತು ಪೇಜಾವರ ಮಠದ ಅಧಿಕಾರ ವಹಿಸಿಕೊಂಡ ಸಮಯದಿಂದಲೇ ನನಗೆ ಪರಿಚಯ ಉಳ್ಳವರಾಗಿದ್ದಾರೆ.  ಎಷ್ಟೋ ಬಾರಿ ನಮ್ಮ ಹಿರಿಯರ ಮನೆಯಲ್ಲಿ ಪಾದ ಪೂಜೆ ಮಾಡಿಸಿ ಕೊಂಡಿದ್ದಾರೆ.  ಆಗ ಅವರು ಬಾಲ …

Continue reading