January 2011 archive

Jan 07

ಬಿನಾಯಕ್ ಸೇನ್ ಶಿಕ್ಷೆ ಖಂಡನಾರ್ಹ

ಡಾ. ಬಿನಾಯಕ್ ಸೇನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಂದರ್ಭದಲ್ಲಿ ನೀಡಿದ ಪತ್ರಿಕಾ ಪ್ರಕಟಣೆ (ದಿನಾಂಕ: ಜನವರಿ 7, 2011) (ವಾರ್ತಾಭಾರತಿ) ಚತ್ತೀಸಗಡ ನ್ಯಾಯಾಲಯವು ಇದೇ ಡಿ.24ರಂದು ಮಾನವ ಹಕ್ಕುಗಳ ಪ್ರತಿಪಾದಕ ಮತ್ತು ಹೋರಾಟಗಾರ ಡಾ.ಬಿನಾಯಕ ಸೇನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಭಾರತದ ಘನತೆಗೆ ಮತ್ತು ಪ್ರಜಾಪ್ರಭುತ್ವವಾದಿ ನಿಲುಮೆಗೆ ಕಳಂಕ ತರುವಂಥಾದ್ದು ಮತ್ತು ಮಾನವ ಹಕ್ಕು ವಂಚಿತರಾಗಿರುವ ಲಕ್ಷಾಂತರ ಭಾರತೀಯ ಬಡ ಜನರ ಮೇಲೆ ಸರ್ವಾಧಿಕಾರಿ ದಮನ ಕಾರ್ಯ ನಡೆಸುವ ಆಡಳಿತಾಂಗದ ಕ್ರಮಗಳನ್ನು ನ್ಯಾಯಾಂಗವು ಸಹಾ …

Continue reading