May 2011 archive

ಸಾರ್ವಜನಿಕ ಇಲಾಖೆಗಳಲ್ಲಿ ಕನ್ನಡದ ಬಳಕೆ ಹೆಚ್ಚಲಿ

ಬೆಳಗಾವಿಯಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನ 2011 ಸಂದರ್ಭದಲ್ಲಿ ಬರೆದ ಲೇಖನ (ದಿನಾಂಕ ಮೇ 30, 2011) [dropcap]ಬೆ[/dropcap]ಳಗಾವಿಯಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನ 2011 ರ ‘ಸಾರ್ವಜನಿಕ ವಲಯದಲ್ಲಿ ಕನ್ನಡ ಭಾಷಾ ಬಳಕೆ’ ಗೋಷ್ಟಿಯಲ್ಲಿ ರಾ.ನಂ.ಚಂದ್ರಶೇಖರ್ ರವರು ನೀಡಿದ ಉಪನ್ಯಾಸವು ಬಹಳ ಅರ್ಥಪೂರ್ಣವೂ ಸಂದರ್ಭೋಚಿತವೂ ಆಗಿರುತ್ತದೆ. ಅಖಿಲ ಭಾರತ ಮಟ್ಟದಲ್ಲಿ ಕನ್ನಡವೇ ಕಳೆದು ಕೊಳ್ಳುವಂತಹ ಪ್ರಕ್ರಿಯೆಯೊಂದು ನಡೆಯುತ್ತಿರುವುದು ಗೋಚರಿಸುತ್ತಿದೆ.  ಸಿಂಡಿಕೇಟ್ ಬೇಂಕ್, ಕೆನರಾ ಬೇಂಕ್, ಕಾರ್ಪೋರೇಷನ್ ಬೇಂಕ್, ವಿಜಯಾ ಬೇಂಕ್, ಮೊದಲಾದುವುಗಳು ಆರಂಭದಿಂದಲೂ ಅಖಿಲ ಭಾರತ …

Continue reading