Most commented posts
- ಶ್ರೀ ಬಿ ವಿ ಕಕ್ಕಿಲ್ಲಾಯ ಇನ್ನಿಲ್ಲ — 1 comments
 - BVK Photos : ಬಿವಿಕೆ ಚಿತ್ರಗಳು — 1 comments
 
                
                                                                Jan 07
ಡಾ. ಬಿನಾಯಕ್ ಸೇನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಂದರ್ಭದಲ್ಲಿ ನೀಡಿದ ಪತ್ರಿಕಾ ಪ್ರಕಟಣೆ (ದಿನಾಂಕ: ಜನವರಿ 7, 2011) (ವಾರ್ತಾಭಾರತಿ) [dropcap]ಚ[/dropcap]ತ್ತೀಸಗಡ ನ್ಯಾಯಾಲಯವು ಇದೇ ಡಿ.24ರಂದು ಮಾನವ ಹಕ್ಕುಗಳ ಪ್ರತಿಪಾದಕ ಮತ್ತು ಹೋರಾಟಗಾರ ಡಾ.ಬಿನಾಯಕ ಸೇನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಭಾರತದ ಘನತೆಗೆ ಮತ್ತು ಪ್ರಜಾಪ್ರಭುತ್ವವಾದಿ ನಿಲುಮೆಗೆ ಕಳಂಕ ತರುವಂಥಾದ್ದು ಮತ್ತು ಮಾನವ ಹಕ್ಕು ವಂಚಿತರಾಗಿರುವ ಲಕ್ಷಾಂತರ ಭಾರತೀಯ ಬಡ ಜನರ ಮೇಲೆ ಸರ್ವಾಧಿಕಾರಿ ದಮನ ಕಾರ್ಯ ನಡೆಸುವ ಆಡಳಿತಾಂಗದ ಕ್ರಮಗಳನ್ನು ನ್ಯಾಯಾಂಗವು ಸಹಾ …
Oct 02
[dropcap]F[/dropcap]reedom fighter and veteran leader of the Communist Party of India, Sri B.V. Kakkilaya, was honoured with the Karl Marx Award for his immense contribution to the Communist movement in the country by the Indian Institute of Marxist Theory and Practice, Dharwad. The award included a citation, a plaque, Rs. 10000 in cash, books, a …
Sep 29
ಪೇಜಾವರ ಮಠಾಧೀಶರ ಅಸ್ಪೃಶ್ಯತಾ ನಿರ್ಮೂಲನ ಯೋಜನೆಯ ಬಗ್ಗೆ ಬಹಿರಂಗ ಪತ್ರ (ದಿನಾಂಕ ಸೆಪ್ಟೆಂಬರ್ 29, 2010) [dropcap]ವಿ[/dropcap]ಶ್ವ ಹಿಂದು ಪರಿಷತ್ತಿನ ಸಂಸ್ಥಾಪಕ, ವರಿಷ್ಠ ನಾಯಕ ಹಾಗೂ ‘ಹಿಂದುಗಳು ಎಲ್ಲಾ ಒಂದು’ ಎಂದು ಪ್ರತಿಪಾದಿಸುತ್ತಿರುವ ಉಡುಪಿ ಅಷ್ಠ ಮಠಗಳಲ್ಲೊಂದಾದ ಪೇಜಾವರ ಶ್ರೀಗಳವರಲ್ಲಿ ನನ್ನ ಒಂದೆರಡು ಪ್ರಶ್ನೆಗಳು. ಶ್ರೀಗಳು ದೀಕ್ಷೆ ಮತ್ತು ಪೇಜಾವರ ಮಠದ ಅಧಿಕಾರ ವಹಿಸಿಕೊಂಡ ಸಮಯದಿಂದಲೇ ನನಗೆ ಪರಿಚಯ ಉಳ್ಳವರಾಗಿದ್ದಾರೆ. ಎಷ್ಟೋ ಬಾರಿ ನಮ್ಮ ಹಿರಿಯರ ಮನೆಯಲ್ಲಿ ಪಾದ ಪೂಜೆ ಮಾಡಿಸಿ ಕೊಂಡಿದ್ದಾರೆ. ಆಗ ಅವರು ಬಾಲ …